ಬದಿಯಡ್ಕ: ವಿಶ್ವಹಿಂದೂ ಪರಿಷತ್ತು ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಆರ್ ರಾಜಶೇಖರನ್ ಅವರು ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಭೇಟಿನೀಡಿದರು. ಈ ಸಂದರ್ಭದಲ್ಲಿ ಚಂದ್ರಶೇಖರನ್, ಸಂಕಪ್ಪ ಭಂಡಾರಿ, ಗಣೇಶ ಮಾವಿನಕಟ್ಟೆ, ರಾಜೇಶ್ ಮಾಸ್ತರ್ ಅಗಲ್ಪಾಡಿ ಹಾಗೂ ಆಶ್ರಮದ ಪ್ರಧಾನ ಕಾರ್ಯದರ್ಶಿ ರಮೇಶ್ ಕಳೇರಿ ಉಪಸ್ಥಿತರಿದ್ದರು.