ನವದೆಹಲಿ: ಪಶ್ಚಿಮ ಘಟ್ಟಗಳ ರಕ್ಷಣೆಗೆ ಪರಿಸರ ಸೂಕ್ಷ್ಮ ಪ್ರದೇಶ (ಇಎಸ್ ಎ) ಗೊತ್ತುಪಡಿಸುವ ಅಂತಿಮ ಅಧಿಸೂಚನೆಯಲ್ಲಿ ಕೇರಳದ ಹಿನ್ನೆಲೆಯನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುವುದು ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಲೋಕಸಭೆಯಲ್ಲಿ ತಿಳಿಸಿದ್ದಾರೆ.
ಈ ಪ್ರದೇಶದ ಅಭಿವೃದ್ಧಿ ಹಿತಾಸಕ್ತಿ ಮತ್ತು ಅಗತ್ಯತೆಗಳ ಜೊತೆಗೆ ವಿಪತ್ತುಗಳ ಅಪಾಯ ಮತ್ತು ಪರಿಸರ ವ್ಯವಸ್ಥೆಯ ರಕ್ಷಣೆಯನ್ನು ಗಣನೆಗೆ ತೆಗೆದುಕೊಂಡು ಸಮಿತಿಯು ನಿರ್ಧಾರ ತೆಗೆದುಕೊಳ್ಳುತ್ತದೆ. ವಿಶೇಷವಾಗಿ ಕೇರಳಕ್ಕೆ