HEALTH TIPS

ರಾಜಸ್ಥಾನ | ಚುನಾವಣಾಧಿಕಾರಿಗೆ ಕಪಾಳ ಮೋಕ್ಷ: ಪಕ್ಷೇತರ ಅಭ್ಯರ್ಥಿಯ ಬಂಧನ

 ಜೈಪುರ: ಮತದಾನದ ವೇಳೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಕಪಾಳಕ್ಕೆ ಹೊಡೆದ ಆರೋಪ ಮೇಲೆ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನದ ಉಪ ಚುನಾವಣೆ ಮತದಾನದ ವೇಳೆ ಡಿಯೋಲಿ-ಉನಿಯಾರಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ ಅವರು, ಚುನಾವಣಾ ನಿಯಮಗಳನ್ನು ಮೇಲ್ವಿಚಾರಣೆ ಮಾಡಲು ಕರ್ತವ್ಯದಲ್ಲಿದ್ದ ಎಸ್‌ಡಿಎಂ ಅಮಿತ್ ಚೌಧರಿ ಅವರಿಗೆ ಕಪಾಳಮೋಕ್ಷ ಮಾಡಿದ್ದರು.

ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.


ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದ ಮೀನಾ ಅವರು, ಚುನಾವಣಾಧಿಕಾರಿ ಮೂವರನ್ನು ಬಳಿಸಿಕೊಂಡು ಮತ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries