HEALTH TIPS

ಕೋಟಿ ಪಂಚಾಕ್ಷರಿ ಜಪಯಜ್ಞ-ಹೆಗ್ಗಡೆಯವರಿಗೆ ಆಮಂತ್ರಣ

ಸಮರಸ ಚಿತ್ರಸುದ್ದಿ: ಕಾಸರಗೋಡು ಪ್ರಸಿದ್ದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಡಿ. 16 ರಿಂದ 19 ರ ತನಕ ಜರಗುವ ಕೋಟಿ ಪಂಚಾಕ್ಷರಿ ಜಪಯಜ್ಞದ  ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ:ವೀರೇಂದ್ರ ಹೆಗ್ಗಡೆ ಇವರಿಗೆ ಕೋಟಿಪಂಚಾಕ್ಷರಿ ಜಪ ಯಜ್ಞ ಸಮಿತಿಯ ಕಾರ್ಯಾಧ್ಯಕ್ಷ ಡಾ:ಕೆ ಎನ್ ವೆಂಕಟ್ರಮಣ ಹೊಳ್ಳ ನೀಡಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries