HEALTH TIPS

ಬದಿಯಡ್ಕ ಚಿನ್ಮಯ ವಿದ್ಯಾಲಯದ ವಿದ್ಯಾರ್ಥಿಗಳು ಎ ಗ್ರೇಡ್ ಪ್ರಥಮ

ಬದಿಯಡ್ಕ: ಕಾಸರಗೋಡು ಸಿಬಿಎಸ್‍ಸಿ ಸಹೋದಯ ನಡೆಸುವ ಕಲೋತ್ಸವದಲ್ಲಿ ರಾಜ್ಯಮಟ್ಟದಲ್ಲಿ ಭಾಗವಹಿಸಿ ಚಿನ್ಮಯ ವಿದ್ಯಾಲಯದ ವಿದ್ಯಾರ್ಥಿಗಳಾದ ಹತ್ತನೇ ತರಗತಿ ಸ್ವಸ್ತಿ ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ಎ ಗ್ರೇಡ್ ಸ್ಥಾನ ಪಡೆದಿರುತ್ತಾಳೆ. ಹತ್ತನೇ ತರಗತಿ ವಿದ್ಯಾರ್ಥಿ ಸೃಜನ್ ಕೇಶವ್ ಹಿಂದಿ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಇಂಗ್ಲಿಷ್ ಆಶುಭಾಷಣದಲ್ಲಿ ಎ ಗ್ರೇಡ್ ಪಡೆದಿರುತ್ತಾನೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries