HEALTH TIPS

ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಗೋಪೂಜಾ ಕಾರ್ಯಕ್ರಮ

ಕುಂಬಳೆ: ಮುಜುಂಗಾವು ಪರಿಸರದಲ್ಲಿರುವ ವಿದ್ಯಾಲಯದ ರಕ್ಷಕರೂ ಆಗಿರುವ  ಚಂದ್ರಹಾಸ ಶೆಟ್ಟಿಯವರ  ಮನೆಯ  ಗೋಮಾತೆಗೆ   ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ  ಗೋಪೂಜೆಯನ್ನು ನಡೆಸಲಾಯಿತು. ವಿದ್ಯಾಲಯದ ಆಡಳಿತ ಸೇವಾಸಮಿತಿಯ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದರು.


 ಮುಖ್ಯೋಪಾಧ್ಯಾಯ ಶ್ಯಾಂಭಟ್ ದರ್ಭೆಮಾರ್ಗ, ಗೋಪೂಜೆಯ ಮಹತ್ವವನ್ನು ಈ ಸಂದರ್ಭದಲ್ಲಿ ವಿವರಿಸಿದರು. ಸಹಮುಖ್ಯ ಶಿಕ್ಷಕಿ ಚಿತ್ರಾಸರಸ್ವತಿ ಪೆರಡಾನ ಇವರೊಂದಿಗೆ ಎಲ್ಲಾ ಅಧ್ಯಾಪಕ ವೃಂದ ಹಾಗೂ ಶಾಲಾ ಮಕ್ಕಳೂ ಗೋಪೂಜೆಯಲ್ಲಿ ಭಾಗಿಗಳಾದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries