ನವದೆಹಲಿ: ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿಯನ್ನು ಖಂಡಿಸಿ, ಹಿಂದೂ- ಸಿಖ್ ಸಂಘಟನೆಗಳ ಕಾರ್ಯಕರ್ತರು ಕೆನಡಿಯನ್ ಹೈ ಕಮಿಷನ್ ಕಚೇರಿ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಕಾರರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು, ಬ್ಯಾರಿಕೇಡ್‌ಗಳ ಮೇಲೆ ಹತ್ತಿದರು.
ದೇವಾಲಯಗಳ ಮೇಲಿನ ದಾಳಿಗೆ ಖಂಡನೆ: ಕೆನಡಿಯನ್ ಹೈ ಕಮಿಷನ್ ಕಚೇರಿ ಬಳಿ ಪ್ರತಿಭಟನೆ
0
ನವೆಂಬರ್ 11, 2024
Tags