ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಶೇಣಿ ಶಾರದಾಂಭಾ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ಕೇರಳ ಶಾಲಾ ಕಲೋತ್ಸವದಲ್ಲಿ ಹೈಸ್ಕೂಲ್ ವಿಭಾಗದ ಸಂಘನೃತ್ಯಂ ಸ್ಪರ್ಧೆಯಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳ ತಂಡವು ಎ ಗ್ರೇಡ್‍ನೊಂದಿಗೆ ಪ್ರಥಮಸ್ಥಾನವನ್ನು ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ಸಮರಸ ಚಿತ್ರಸುದ್ದಿ: ಇದೇ ಶಾಲೆಯು ಹೈಸ್ಕೂಲ್ ವಿಭಾಗದ ದೇಶಭಕ್ತಿ ಗಾನಂ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ತಂಡ ಎ ಗ್ರೇಡ್‍ನೊಂದಿಗೆ ಪ್ರಥಮಸ್ಥಾನವನ್ನು ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.