ತಿರುವನಂತಪುರ: ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅಞೂಟ್ಟಂಬಲಂ ವೀರರ್‌ಕಾವ್ ದೇವಸ್ಥಾನದಲ್ಲಿ ಸಂಭವಿಸಿದ ಪಟಾಕಿ ಸ್ಫೋಟದಲ್ಲಿ ಗಾಯಗೊಂಡಿರುವ 154 ಮಂದಿಯ ಚಿಕಿತ್ಸಾ ವೆಚ್ಚ ಭರಿಸಲು ಕೇರಳ ಸರ್ಕಾರ ಬುಧವಾರ ನಿರ್ಧರಿಸಿದೆ.

ಈ ಕುರಿತ ನಿರ್ಧಾರವನ್ನು ಬುಧವಾರ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಯಿತು ಎಂದು ಮುಖ್ಯಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.