ನವದೆಹಲಿ: ವಿಕಿಪಿಡಿಯಾದಲ್ಲಿ ಪ್ರಕಟವಾಗುವ ಲೇಖನಗಳ ಬಗ್ಗೆ ಪಕ್ಷಪಾತ ಮತ್ತು ಅಸ್ಪಷ್ಟತೆ ಆರೋಪಗಳು ಕೇಳಿಬಂದಿದ್ದು, ಈ ಕುರಿತು ವಿವರಣೆ ನೀಡುವಂತೆ ಕೇಂದ್ರ ಸರ್ಕಾರ ನೋಟಿಸ್ ಜಾರಿ ಮಾಡಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ವಿಕಿಪಿಡಿಯಾವನ್ನು ಮಧ್ಯವರ್ತಿ ಬದಲಿಗೆ ಪ್ರಕಾಶಕ ಎಂದು ಏಕೆ ಪರಿಗಣಿಸಬಾರದು ಎಂದು ವಿವರಣೆ ನೀಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.