ಸಮರಸ ಚಿತ್ರಸುದ್ದಿ: ಬದಿಯಡ್ಕ: ಶ್ರೀ ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಸಾನ್ನಿಧ್ಯದಲ್ಲಿ ಇತ್ತೀಚೆಗೆ ಮಣಿಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಕಾಸರಗೋಡಿನ ಹಿರಿಯ ಸಂಗೀತ ವಿದುಷಿ ಶಕುಂತಳಾ ಕೆ ಭಟ್ ಕುಂಚಿನಡ್ಕ ಇವರನ್ನು ಹಿರಿಯ ಸಾಧಕ ಸನ್ಮಾನ ನೀಡಿ ಗೌರವಿಸಲಾಯಿತು.