ಸಮರಸ ಚಿತ್ರಸುದ್ದಿ: ಕುಂಬಳೆ: ಕುಂಬಳೆಯಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಐಟಿ ಮೇಳದ ಹೈಸ್ಕೂಲ್ ವಿಭಾಗದ ಎನಿಮೇಶನ್ ನಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಮೊಹಮ್ಮದ್ ಫಮೀನ್ ಎ ಗ್ರೇಡಿನೊಂದಿಗೆ ದ್ವಿತೀಯ ಸ್ಥಾನಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.