ಮುಂಬೈ: ಮಹಾರಾಷ್ಟ್ರದ ಸಾಂಗ್ಲಿಯಲ್ಲಿರುವ ರಸಗೊಬ್ಬರ ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾಗಿ ಮೂವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು 'ಪಿಟಿಐ' ವರದಿ ಮಾಡಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುವ ಒಂದು ದಿನದ ಮುನ್ನವೇ ಈ ದುರ್ಘಟನೆ ನಡೆದಿದೆ.
ಮಾಹಿತಿ ಕಾಯಲಾಗುತ್ತಿದೆ.