ತುಳಸೇಂದ್ರಪುರ : ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ಮಾಜಿ ಅಧ್ಯಕ್ಷ, ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ನಿಕಟ ಸ್ಪರ್ಧೆ ಏರ್ಪಟ್ಟಿದ್ದು, ಯಾರು ವಿಜಯಶಾಲಿಯಾಗಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ.
US Election 2024: ಕಮಲಾ ಹ್ಯಾರಿಸ್ ಪೂರ್ವಿಕರ ಊರಲ್ಲಿ ವಿಶೇಷ ಪೂಜೆ
0
ನವೆಂಬರ್ 06, 2024
Tags