HEALTH TIPS

'ಜ್ಞಾನವಾಪಿ' ಪ್ರಕರಣ: ಡಿ.17ಕ್ಕೆ ವಿಚಾರಣೆ ಮುಂದೂಡಿದ ಅಲಹಾಬಾದ್‌ ಹೈಕೋರ್ಟ್‌

 ಪ್ರಯಾಗ್‌ರಾಜ್‌: 'ಜ್ಞಾನವಾಪಿ ಮಸೀದಿಯೊಳಗಿನ 'ವಜುಖಾನಾ' ಭಾಗದ ಸಮೀಕ್ಷೆ ನಡೆಸುವಂತೆ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ನಿರ್ದೇಶನ ನೀಡಲು ಸಾಧ್ಯವಿಲ್ಲ' ಎಂದಿದ್ದ ವಾರಾಣಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅಲಹಾಬಾದ್‌ ಹೈಕೋರ್ಟ್‌ ಡಿ.17ಕ್ಕೆ ಮುಂದೂಡಿದೆ.


ಈ ವಿಚಾರಕ್ಕೆ ಸಂಬಂಧಿಸಿ ಡಿ. 16ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ ಎಂದು ಹೈಕೋರ್ಟ್‌ಗೆ ತಿಳಿಸಲಾಯಿತು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ನ್ಯಾಯಮೂರ್ತಿ ರೋಹಿತ್‌ ರಂಜನ್‌ ಅಗರ್ವಾಲ್‌ ಅವರು ಅರ್ಜಿಯ ವಿಚಾರಣೆಯನ್ನು ಡಿ.17ಕ್ಕೆ ಮುಂದೂಡಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries