ಬಾಂಗ್ಲಾದೇಶ: ಮಾಜಿ ಪ್ರಧಾನಿ ಶೇಖ್ ಹಸೀನಾ ಭಾಷಣ ಪ್ರಸಾರ ನಿಷೇಧ
ಪ್ರವಾಸದಲ್ಲಿ ಬಾಂಗ್ಲಾದೇಶದ ವಿದೇಶಾಂಗ ಇಲಾಖೆಯ ಕಾರ್ಯದರ್ಶಿಯವರನ್ನು ಭೇಟಿಯಾಗಿ ವಿವಿಧ ಪ್ರಮುಖ ವಿಷಯಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ' ಎಂದು ಜೈಸ್ವಾಲ್ ತಿಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಘಟನೆಗಳು ಮತ್ತು ಹಿಂದೂ ಧಾರ್ಮಿಕ ಮುಖಂಡ ಚಿನ್ಮಯಿ ಕೃಷ್ಣ ದಾಸ್ ಅವರ ಬಂಧನದ ಕುರಿತು ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಈ ಭೇಟಿ ನಿಗದಿಯಾಗಿದೆ.