ಸಮರಸ ಚಿತ್ರಸುದ್ದಿ: ಬದಿಯಡ್ಕ: ಚಿನ್ಮಯ ಮಿಷನ್ ವತಿಯಿಂದ ನಡೆದ ಕಾಸರಗೋಡು ಜಿಲ್ಲಾ ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಕಲ್ಲಕಟ್ಟ ಶಾಲೆಯ ವಿದ್ಯಾರ್ಥಿಗಳಾದ ಶ್ರೀಮಯಿ (ಮುರಳೀಶ್ ಹಾಗೂ ಶೃತಿ ದಂಪತಿಗಳ ಪುತ್ರಿ) ಹಾಗು ಶಾರ್ವಿ ವಳಕುಂಜ (ಮಹೇಶ್ ವಳಕುಂಜ ಹಾಗೂ ಶಾಲಿನಿ ದಂಪತಿಗಳ ಪುತ್ರಿ) ಪ್ರೋತ್ಸಾಹಕ ಬಹುಮಾನ ಪಡೆದಿರುತ್ತಾರೆ.