ಸಮರಸ ಚಿತ್ರಸುದ್ದಿ: ಪೆರ್ಲ: ಪೆರ್ಲ ಶ್ರೀ ಅಯ್ಯಪ್ಪ ಸ್ವಾಮಿ ಭಜನಾಮಂದಿರದ 48ನೇ ವಾರ್ಷಿಕೋತ್ಸವ, ಶ್ರೀ ಅಯ್ಯಪ್ಪನ್ ತಿರುವಿಳಕ್ಕ್ ಮಹೋತ್ಸವ ಶ್ರೀ ಅಯ್ಯಪ್ಪ ಭಜನಾಮಂದಿರ ವಠಾರದಲ್ಲಿ ನೂತನವಗಿ ನಿರ್ಮಿಸಲಾದ ಶ್ರೀಧರ್ಮಶಾಸ್ತಾ ಭವನದ ಲೋಕಾರ್ಪಣಾ ಸಮಾರಂಭದ ಪೂರ್ವಭಾವಿಯಾಗಿ ನಡೆಯುತ್ತಿರುವ ಶ್ರಮದಾನ ಕಾರ್ಯದಲ್ಲಿ ಭಾನುವಾರ ಮಹಿಳಾ ಸಂಘದ ಸದಸ್ಯೆಯರು ಪಾಲ್ಗೊಂಡಿದ್ದರು.