ಸಮರಸ ಚಿತ್ರಸುದ್ದಿ: ಕುಂಬಳೆ: ಶಿರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದಂಗಳವರು ತಮ್ಮ ಪ್ರಥಮ ಪರ್ಯಾಯ ಸಂಚಾರದ ಪ್ರಯುಕ್ತ ಶ್ರೀ ಮುಜುಂಗಾವು ಪಾರ್ಥಸಾರಥಿ ದೇವಾಲಯಕ್ಕೆ ಭೇಟಿ ನೀಡಿದರು.