ಸಮರಸ ಚಿತ್ರಸುದ್ದಿ: ಕುಂಬಳೆ: ಕುಂದಾಪುರದಲ್ಲಿ ಶ್ರೀ ಧರ್ಮಸ್ಥಳ ಮೇಳದಿಂದ ಆಟೋರಿಕ್ಷಾ ಚಾಲಕ ಮತ್ತು ಮಾಲಕರ ಸಂಘದಿಂದ ಇತ್ತೀಚೆಗೆ ನಡೆದ ಯಕ್ಷಗಾನ ಸೇವೆ ಆಟದ ಕಾರ್ಯಕ್ರಮದಲ್ಲಿ ಸಿರಿಬಾಗಿಲು ಪ್ರತಿಷ್ಠಾನದ ರೂವಾರಿ ಮೇಳದ ಹಿರಿಯ ಭಾಗವತ ರಾಮಕೃಷ್ಣ ಮಯ್ಯ ಸಿರಿಬಾಗಿಲು ಹಾಗೂ ಹಿರಿಯ ಕಲಾವಿದ ವಸಂತ ಗೌಡ ಕಾಯತ್ರ್ತಡ ಅವರನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು.