HEALTH TIPS

ಶೀಘ್ರ ಭಾರತ- ಐರೋಪ್ಯ ಒಕ್ಕೂಟದ ವಿದೇಶಾಂಗ ನೀತಿ ಮಾತುಕತೆ: ಸಚಿವ ಎಸ್‌.ಜೈಶಂಕರ್‌

 ನವದೆಹಲಿ: ಸಚಿವರ ಮಟ್ಟದ ಮೊಟ್ಟ ಮೊದಲ ರಕ್ಷಣೆಗೆ ಸಂಬಂಧಿಸಿದ ವಿದೇಶಾಂಗ ನೀತಿ ಮಾತುಕತೆಯನ್ನು ಶೀಘ್ರವೇ ನಡೆಸಲು ಭಾರತ ಮತ್ತು ಐರೋಪ್ಯ ಒಕ್ಕೂಟ (ಇಯು) ಮಂಗಳವಾರ ಒಪ್ಪಿಗೆ ನೀಡಿವೆ.

ಇಂಡೊ-ಪೆಸಿಫಿಕ್ ಮತ್ತು ಅದರಾಚೆಗಿನ ಪ್ರಾದೇಶಿಕ-ರಾಜಕೀಯ ಬಿಕ್ಕಟ್ಟುಗಳು ಮತ್ತು ಚೀನಿ ಪ್ರಾಬಲ್ಯ ಸೇರಿದಂತೆ ಹಲವು ನಿರ್ಣಾಯಕ ಸವಾಲುಗಳನ್ನು ಜಂಟಿಯಾಗಿ ಎದುರಿಸಲು ಈ ಸಂವಾದವನ್ನು ಆಯೋಜಿಸಲಾಗುತ್ತಿದೆ.

ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮತ್ತು 27 ರಾಷ್ಟ್ರಗಳ ಒಕ್ಕೂಟದ ವಿದೇಶಾಂಗ ವ್ಯವಹಾರಗಳ ಪ್ರತಿನಿಧಿ ಕಾಜಾ ಕಲ್ಲಾಸ್‌ ಅವರೊಂದಿಗಿನ ದೂರವಾಣಿ ಮಾತುಕತೆ ಸಂದರ್ಭದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಭಾರತ ಮತ್ತು ಐರೋಪ್ಯ ಒಕ್ಕೂಟ ಶೃಂಗವು ನವದೆಹಲಿಯಲ್ಲಿ ಮುಂದಿನ ತಿಂಗಳು ನಡೆಯಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries