ಸಮರಸ ಚಿತ್ರಸುದ್ದಿ: ಮಂಜೇಶ್ವರ: ಶ್ರೀ ಮಹಾಲಿಂಗೇಶ್ವರ ಆಟ್ರ್ಸ್ ಆ್ಯಂಡ್ ಸ್ಷೋರ್ಟ್ ಕ್ಲಬ್ ಕುಂಜತ್ತೂರು ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಕಾಸರಗೋಡು ವಿಭಾಗ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಇದರ ಸಹಯೋಗದೊಂದಿಗೆ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮೆ ಶಿಬಿರ (18ರಿಂದ 65 ವರ್ಷದ ವರಗೆ) ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ `ಆಯುಷ್ಮಾನ್ ಆರೋಗ್ಯ ಕಾರ್ಡು' ನೋಂದಣಿ ಕಾರ್ಯಕ್ರಮ ನಡೆಯಿತು.