ಪೆರ್ಲ: ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವಿಶೇಷ ಕಾರ್ತಿಕ ಪೂಜಾ ಮಹೋತ್ಸವ ಡಿ. 1ರಂದು ರಾತ್ರಿ 8ಕ್ಕೆ ಜರುಗಲಿದೆ. ರ್ತಿಕ ಪೂಜೆ ಕಳೆದ ಒಂದು ತಿಂಗಳಿನಿಂದ ದೇವಸ್ಥಾನದಲ್ಲಿ ಕಾರ್ತಿಕ ಪೂಜೆ ನಡೆದುಬರುತ್ತಿದ್ದು, ಸಾಮೂಹಿಕ ಕಾರ್ತಿಕ ಪೂಜೆಯೊಂದಿಗೆ ಸಂಪನ್ನಗೊಳ್ಳಲಿದೆ.