HEALTH TIPS

ನೆಲ್ಲಿಕುಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠೀ ಮಹೋತ್ಸವಕ್ಕೆ ಚಾಲನೆ

 ಕಾಸರಗೋಡು: ನೆಲ್ಲಿಕುಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಐದು ದಿವಸಗಳ ಕಾಲ ನಡೆಯಲಿರುವ ಷಷ್ಠಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಕ್ಷೇತ್ರ ತಂತ್ರಿವರ್ಯ ಪರವೂರು ಶ್ರೀ ಉಣ್ಣಿಕೃಷ್ಣನ್ ನೇತೃತ್ವದಲ್ಲಿ ಉತ್ಸವ ಸಮಿತಿ ಅಧ್ಯಕ್ಷರಾದ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ದೀಪ ಬೆಳಗಿಸಿ ಚಾಲನೆ ನೀಡಿದರು.


ಈ ಸಂದರ್ಭ ದೇವಸ್ಥಾನದ ಪ್ರಧಾನ ಅರ್ಚಕ ಅನೀಶ್, ಅಧ್ಯಕ್ಷ ಎನ್.ಸತೀಶನ್,  ಕಾರ್ಯದರ್ಶಿ ಮಹೇಶ್ ನೆಲ್ಲಕುಂಜೆ, ಕೋಶಾಧಿಕಾರಿ ಕೆ.ಉಮೇಶ್, ನಿರ್ಮಲ ಉಪೇಂದ್ರ  ಅರವಿಂದ, ರಮೇಶ್ ಬಾಬು ಸುಕೀರ್ತಿ, ಗೋವಿಂದ ಮರಾರ್, ಸಮಿತಿ ಸದಸ್ಯರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries