ಮಂಜೇಶ್ವರ: ಕೊಡ್ಲಮೊಗರು ಶ್ರೀ ವಾಣೀವಿಜಯ ಪ್ರೌಢಶಾಲಾ ನಿವೃತ್ತ ಶಿಕ್ಷಕಿ, ದೈಗೋಳಿ ನಿವಾಸಿ ಲೀಲಾಬಾಯಿ ಟೀಚರ್(93)ಶನಿವಾರ ಸ್ವಗೃಹದಲ್ಲಿ ನಿಧನರಾದರು. 38ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅವರು ಪುತ್ರಿಯನ್ನು ಅಗಲಿದ್ದಾರೆ.