HEALTH TIPS

ಜಿಲ್ಲಾ ಕಲೋತ್ಸವ- ಅಪರ್ಣ ರಾಜ್ಯ ಮಟ್ಟಕ್ಕೆ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಸರಗೋಡು ಕಂದಾಯ ಜಿಲ್ಲಾ ಕಲೋತ್ಸವದ ಸಂಸ್ಕøತ ಕಥಾ ಕಥನಂ ಸ್ಪರ್ಧೆಯಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಹಾಗೂ ಸಂಸ್ಕೃತ ಕಂಠಪಾಠ ಸ್ಪರ್ಧೆಯಲ್ಲಿ ಎ ಗ್ರೇಡಿನೊಂದಿಗೆ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡ ಕಲ್ಲಕಟ್ಟ ಎಂಎಪಿ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಅಪರ್ಣ. ಸಂಸ್ಕೃತ ವಂದೇ ಮಾತರಂ ಸ್ಪರ್ಧೆಯಲ್ಲೂ ಎ ಗ್ರೇಡಿನೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ. ಈಕೆ ಪಾಣೂರು ಶ್ಯಾಮಪ್ರಸಾದ ಹಾಗೂ ಶಾಮಲಾ ದಂಪತಿಗಳ ಪುತ್ರಿ. ಶಾಲಾ ವ್ಯವಸ್ಥಾಪಕರು, ಮುಖ್ಯೋಪಾಧ್ಯಾಯಿನಿ, ಅಧ್ಯಾಪಕ ವರ್ಗ, ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದ್ದಾರೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries