ಕಾಸರಗೋಡು: ಹೊಸ ಪೇಟೆಯಲ್ಲಿ ಭಾನುವಾರ ನಡೆದ ತ್ರೈಮಾಸಿಕ ಸಭೆಯಲ್ಲಿ ಗೌರವ ಡಾಕ್ಟರೇಟ್ ಪಡೆದ. ಕನ್ನಡ ಭವನದ ಸಂಸ್ಥಾಪಕ ವಾಮನ್ ರಾವ್ ಬೇಕಲ್ ಕಾಸರಗೋಡು ದಂಪತಿಗಳನ್ನು ವಿಶ್ವ ರಾಮ ಕ್ಷತ್ರಿಯ ಸಂಘದ ಅಧ್ಯಕ್ಷ ಎಚ್ ಆರ್ ಶಶಿಧರ್ ನಾಯಕ್ ಹಾಗೂ ಪದಾಧಿಕಾರಿಗಳು ಶಾಲು ಹೊದಿಸಿ ಪುಷ್ಪ ನೀಡಿ ಅಭಿನಂದಿಸಿ ಗೌರವಿಸಿದರು. ವಿಶ್ವ ರಾಮ ಕ್ಷತ್ರಿಯ ಮಹಾಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.