ಸಮರಸ ಚಿತ್ರಸುದ್ದಿ: ಬದಿಯಡ್ಕ: ಉಬ್ರಂಗಳ ಶ್ರೀ ಐವರು ವಿಷ್ಣುಮೂರ್ತಿ ಚಾಮುಂಡಿ ದೈವಸ್ಥಾನದ ಪುನ:ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ಕಳಿಯಾಟ ಮಹೋತ್ಸವದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಧರ್ಮಶಾಸ್ತಾ ಸೇವಾ ಸಂಘ ಉಬ್ರಂಗಳ ಇವರ ಪ್ರಾಯೋಜಕತ್ವದಲ್ಲಿ ನಾಟ್ಯಾಂಜಲಿ ನೃತ್ಯ ಕಲಾಕ್ಷೇತ್ರ ಬೋವಿಕ್ಕಾನ ರಾಜೇಶ್ ನಾರಾಯಣನ್ ಮತ್ತು ಬಳಗದವರಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು.