ಮುಳ್ಳೇರಿಯ: ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ನಡೆಯುವ ನವೀಕರಣ ಪುನ: ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಸಮಿತಿ ವತಿಯಿಂದ ಶ್ರೀ ಧರ್ಮಸ್ಥಳದ ಧರ್ಮಾದಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.
ಈ ಸಂದರ್ಭದಲ್ಲಿ ನಾರಂಪಾಡಿ ಶ್ರೀ ಕ್ಷೇತ್ರದ ಬ್ರಹ್ಮಕಲಶಾಭಿಷೇಕ ಸಮಿತಿ ಅಧ್ಯಕ್ಷ ನಿತ್ಯಾನಂದ ಶೆಣೈ ಬದಿಯಡ್ಕ, ಸೇವಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ತಲೇಕ, ಬ್ರಹ್ಮಕಲಶಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಮಾಸ್ತರ್ ನಾರಂಪಾಡಿ, ಸಂಜೀವ ಶೆಟ್ಟಿ ಮೊಟ್ಟೆಕುಂಜ, ಹರಿನಾರಾಯಣ ಶಿರಂತ್ತಡ್ಕ, ದೇವರಾಜ ಭಂಡಾರಿ ಅಖಿಲೇಶ್‍ನಗುಮುಖಂ ಮತ್ತಿತರರು ಇದ್ದರು.