ಕಾಸರಗೋಡು: ನಗರದ ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಡಿ. 7ರಂದು ನಡೆಯಲಿರುವುದು. ಬೆಳಗ್ಗೆ 7ಕ್ಕೆ ಗಣಪತಿ ಹೋಮ, 8ರಿಂದ ಭಜನೆ, 10.30ರಿಂದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಆರಂಭ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ಪ್ರಸಾದಭೋಜನ ವಿತರಣೆ ನಡೆಯುವುದು. ಸಂಜೆ 6.30ಕೆಕ ಭಜನೆ, ರಾತ್ರಿ 8ಕ್ಕೆ ವಿಶೇಷ ಕಾರ್ತಿಕ ಪೂಜೆ ನಡೆಯುವುದು.