ನವದೆಹಲಿ: ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಪಾದಯಾತ್ರೆ ನಡೆಸುತ್ತಿದ್ದ ವೇಳೆ ದೆಹಲಿಯ ಮಾಜಿ ಮುಖ್ಯಮಂತ್ರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರ ಮೇಲೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಲು ಯತ್ನಿಸಿದ್ದಾರೆ.
ಕೇಜ್ರಿವಾಲ್ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.