ಸಮರಸ ಚಿತ್ರಸುದ್ದಿ: ಮಂಜೇಶ್ವರ: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘ ಶನಿವಾರ ಹಾಗೂ ಭಾನುವಾರ ಕುಂಬಳೆಯಲ್ಲಿ ಆಯೋಜಿಸಿದ್ದ ಕನ್ನಡ ಅಧ್ಯಾಪಿಕೆಯರ ತ್ರೋಬಾಲ್ ಮತ್ತು ಹಗ್ಗಜಗ್ಗಾಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ ಮಂಜೇಶ್ವರ ಉಪಜಿಲ್ಲೆಯ ಮುಳಿಂಜ ತಂಡ.