HEALTH TIPS

ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ ಸೆಂಗರ್‌ ಜಾಮೀನು ವಿಸ್ತರಣೆ

 ನವದೆಹಲಿ: ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಉಚ್ಚಾಟಿತ ನಾಯಕ ಕುಲದೀಪ್‌ ಸಿಂಗ್‌ ಸೆಂಗರ್‌ಗೆ ವೈದ್ಯಕೀಯ ಕಾರಣಗಳಿಗಾಗಿ ನೀಡಲಾಗಿದ್ದ ಮಧ್ಯಂತರ ಜಾಮೀನಿನ ಅವಧಿಯನ್ನು ದೆಹಲಿ ಹೈಕೋರ್ಟ್‌ ವಿಸ್ತರಿಸಿದೆ.

'ಚಿಕಿತ್ಸೆಗಾಗಿ ಏಮ್ಸ್‌ಗೆ ಭೇಟಿ ನೀಡುವುದನ್ನು ಹೊರತುಪಡಿಸಿ, ಮನೆ ಬಿಟ್ಟು ಹೊರಹೋಗಬಾರದು' ಎಂಬ ಷರತ್ತನ್ನು ನ್ಯಾಯಮೂರ್ತಿಗಳಾದ ಪ್ರತಿಭಾ ಎಂ. ಸಿಂಗ್‌ ಹಾಗೂ ಅಮಿತ್‌ ಶರ್ಮಾ ಅವರಿದ್ದ ಪೀಠ ವಿಧಿಸಿದೆ.

ಡಿ.20ರವರೆಗೂ ನೀಡಿದ್ದ ಮಧ್ಯಂತರ ಜಾಮೀನನ್ನು ನ್ಯಾಯಪೀಠವು ಜ.20ರವರೆಗೂ ವಿಸ್ತರಿಸಿದೆ.

ಮಧ್ಯಂತರ ಜಾಮೀನು ವಿಸ್ತರಿಸುವುದನ್ನು ಸಿಬಿಐ ಹಾಗೂ ಅತ್ಯಾಚಾರ ಸಂತ್ರಸ್ತೆಯು ವಿರೋಧಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries