ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರ, ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡಮಿ ಕಾಸರಗೋಡು, ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಕೇರಳ ಗಡಿನಾಡ ಘಟಕ, ಕಾಸರಗೋಡು, ಭಾರತ್ ಭವನ, ತಿರುವನಂತಪುರ ಕೇರಳ ಸರ್ಕಾರ ಇವುಗಳ ಸಂಯುಕ್ತ ಆಶ್ರಯದಲ್ಲಿ ತಿರುವನಂತಪುರದಲ್ಲಿ ಇತ್ತೀಚೆಗೆ ನಡೆದ ಅನಂತಪುರಿ ಗಡಿನಾಡ ಕನ್ನಡ ಸಂಸ್ಕøತಿ ಉತ್ಸವ 2024 ಕಾರ್ಯಕ್ರಮದ ಅಂಗವಾಗಿ ಮಿತ್ರಾ ತಂಡ ಬೆಳ್ಳೂರು ಇವರಿಂದ ಜಾನಪದ ಗೀತ ಗಾಯನ ಕಾರ್ಯಕ್ರಮ ನಡೆಯಿತು.