HEALTH TIPS

ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ನೀಡಿದ ಸಿಕ್ಕಿಂ ವಿ.ವಿ

ಗ್ಯಾಂಗ್ಟಕ್‌ (PTI): ಸಿಕ್ಕಿಂ ವಿಶ್ವವಿದ್ಯಾಲಯವು ವಿದ್ಯಾರ್ಥಿನಿಯರಿಗೆ ತಿಂಗಳಿಗೆ ಒಂದು ದಿನ ಮುಟ್ಟಿನ ರಜೆ ನೀಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. 

ಡಿಸೆಂಬರ್‌ 4ರಂದು ವಿ.ವಿಯ ವಿದ್ಯಾರ್ಥಿ ಸಂಘಟನೆಯು ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ನೀಡುವ ಕುರಿತು ಮನವಿ ಮಾಡಿತ್ತು.

ಇದಕ್ಕೆ ಸ್ಪಂದಿಸಿರುವ ವಿಶ್ವವಿದ್ಯಾಲಯದ ಕುಲಸಚಿವರು, ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ದಿನಗಳನ್ನು ಹೊರತುಪಡಿಸಿ ವಿದ್ಯಾರ್ಥಿನಿಯರು ತಿಂಗಳಲ್ಲಿ ಒಂದು ದಿನ ಮುಟ್ಟಿನ ರಜೆ ತೆಗೆದುಕೊಳ್ಳಬಹುದು. ಆದರೆ ಪರೀಕ್ಷೆಗೆ ಹಾಜರಾಗಲು ಶೇ75ರಷ್ಟು ಹಾಜರಾತಿ ಇರಲೇಬೇಕಾಗುತ್ತದೆ ಎಂದು ವಿ.ವಿ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries