ಕೈರೊ / ಗಾಜಾ: ಶನಿವಾರ ಬೆಳಿಗ್ಗೆ ಗಾಜಾ ನಗರದಲ್ಲಿರುವ ಮನೆಯೊಂದರ ಮೇಲೆ ಇಸ್ರೇಲ್ ಪಡೆಗಳು ದಾಳಿ ನಡೆಸಿದ್ದರಿಂದ 12 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಕಳೆದ ಒಂದು ದಿನದಲ್ಲಿ ಮೃತಪಟ್ಟವರ ಸಂಖ್ಯೆ 62 ದಾಟಿದೆ ಎಂದು ಪ್ಯಾಲೆಸ್ಟೀನಿ ವೈದ್ಯಕೀಯ ಅಧಿಕಾರಿಗಳು ಹೇಳಿದ್ದಾರೆ.