ಪೆರ್ಲ : 'ಕಾಲೇಜು ರಂಗ ಭೂಮಿ ಬೆಳೆಸೋಣ'ಕಾರ್ಯಕ್ರಮದನ್ವಯ ಕಾಲೇಜು ವಿದ್ಯಾರ್ಥಿಗಳಿಗಾಗಿ ರಂಗ ಕಾರ್ಯಾಗಾರ'ರಂಗ ಸಂಸ್ಕøತಿ'ಕಾರ್ಯಕ್ರಮ ಜ. 17ರಂದು ಬೆಳಗ್ಗೆ 9.30ಕ್ಕೆ ಪೆರ್ಲದ ನಾಲಂದ ಕಲಾ ಮತ್ತು ವಿಜ್ಞಾನ ಕಾಲೇಜು ಸಭಾಂಗಣದಲ್ಲಿ ಜರುಗಲಿದೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಸಹಯೋಗ ಮತ್ತು ನಾಲಂದ ಚಾರಿಟೆಬಲ್ ಟ್ರಸ್ಟ್ ಸಹಕಾರದಲ್ಲಿ ಕಾರ್ಯಕ್ರಮ ಜರುಗಲಿದೆ. ಪ್ರಶಸ್ತಿ ವಿಜೇತ ರಂಗನಿರ್ದೇಶಕ, ಚಲನಚಿತ್ರ ನಟ, ನಿರ್ದೇಶಕ ಕಾಸರಗೋಡು ಚಿನ್ನಾ ನಿರ್ದೇಶನದಲ್ಲಿ ಕಾರ್ಯಕ್ರಮ ಜರುಗಲಿದೆ.