ಸಮರಸ ಚಿತ್ರಸುದ್ದಿ: ಮಂಜೇಶ್ವರ: ವರ್ಕಾಡಿ ತಿಮ್ಮಂಗೂರು ಧರ್ಮನಗರದ ಶ್ರೀ ಅಯ್ಯಪ್ಪಸ್ವಾಮಿ ಕ್ಷೇತ್ರದ ಜೀರ್ಣೋದ್ದಾರ ಕಾಮಗಾರಿಗಳಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪ್ರಸಾದ ರೂಪವಾಗಿ ನೀಡಲ್ಪಟ್ಟ 50000. (ಐವತ್ತು ಸಾವಿರ)ದ ಡಿ ಡಿ ಯನ್ನು ಧ ಗ್ರಾ ಮಂಜೇಶ್ವರ ತಾಲೂಕು ಯೋಜನಾಧಿಕಾರಿ ಶಶಿಕಲಾ ಸುವರ್ಣ ಇವರಿಂದ ಪದಾಧಿಕಾರಿಗಳು ಸ್ವೀಕರಿಸಿದರು.