HEALTH TIPS

ಪ್ರದ್ಯುಮ್ನ ಶರ್ಮಾ ಉಪ್ಪಂಗಳ-ರಾಜ್ಯಮಟ್ಟದಲ್ಲಿ ‘ಎ’ ಗ್ರೇಡ್

ಸಮರಸ ಚಿತ್ರಸುದ್ದಿ: ಬದಿಯಡ್ಕ: ತಿರುವನಂತಪುರಂನಲ್ಲಿ ಜರುಗಿದ ಕೇರಳ ರಾಜ್ಯ ಮಟ್ಟದ ಕಲೋತ್ಸವದ ಪ್ರೌಢಶಾಲಾ ವಿಭಾಗದ ಹುಡುಗರ ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಎ ಗ್ರೇಡ್  ಲಭಿಸಿದ  ಪ್ರದ್ಯುಮ್ನ ಶರ್ಮಾ ಉಪ್ಪಂಗಳ. ಈತ ನವಜೀವನ ಶಾಲಾ 9 ನೇ ತರಗತಿಯ ವಿದ್ಯಾರ್ಥಿಯಾಗಿದ್ದು ರಂಗ ಶರ್ಮಾ ಉಪ್ಪಂಗಳ ಹಾಗೂ ಸ್ಮಿತಾ ದಂಪತಿ ಪುತ್ರ ಹಾಗೂ ವಿದುಷಿ ವಾಣಿ ಪ್ರಸಾದ್ ಕಬೆಕ್ಕೋಡು ಇವರ ಶಿಷ್ಯ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries