HEALTH TIPS

ಭಗವದ್ಗೀತೆಯಲ್ಲಿ ವಿಶ್ವದಾಖಲೆಗೈದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ಬದಿಯಡ್ಕ: 3 ನಿಮಿಷಗಳಲ್ಲಿ ಭಗವದ್ಗೀತೆಯನ್ನು ಬರೆದು ಇಂಟರ್‍ನೇಶನಲ್ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ 100 ಮಂದಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ಶಾಲೆಯಲ್ಲಿ ವಿತರಿಸಲಾಯಿತು. 

ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅನಂತಕೃಷ್ಣ ಚಡಗ ಅವರು ಶಾಲಾ ನಾಯಕನಿಗೆ ಪ್ರಮಾಣಪತ್ರ ನೀಡಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ರಾಜಗೋಪಾಲ ಚುಳ್ಳಿಕ್ಕಾನ, ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ, ಆಡಳಿತ ಮಂಡಳಿ ಸದಸ್ಯ ಈಶ್ವರ ಭಟ್ ಹಳೆಮನೆ, ಪಾಲಕರು, ಅಧ್ಯಾಪಕ ವೃಂದ ಜೊತೆಗಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries