ಸಮರಸ ಚಿತ್ರಸುದ್ದಿ: ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಾ. 27ರಿಂದ ಏ. 7ರ ವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆಯ ಆಮಂತ್ರಣಪತ್ರಿಕೆಯನ್ನು ಸಮಸದ ರಾಜ್‍ಮೋಹನ್ ಉಣ್ಣಿತ್ತಾನ್ ಅವರಿಗೆ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಅವರ ಕಚೇರಿಯಲ್ಲಿ ಹಸ್ತಾಂತರಿಸಿದರು.