ಕಾಸರಗೋಡು : ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ (ರಿ ),ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ಮಾರ್ಚ್ 27 ರಂದು ನಡೆಯುವ ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನ- 2025 ಇದರ ಆಮಂತ್ರಣ ಪತ್ರಿಕೆಯನ್ನು ಅಂಚೆ ಮೂಲಕ ಕಳುಹಿಸಲು ಕೇರಳ ರಾಜ್ಯ ಸಹಿತ ಕಾಸರಗೋಡು ಜಿಲ್ಲೆಯ ವಿವಿಧ ಕನ್ನಡ ಸಂಘಟನೆಗಳು, ಕಲಾವಿದರು,ಲೇಖಕರು, ಸಾಹಿತಿಗಳು, ಕವಿಗಳು, ಮಾಧ್ಯಮದವರು, ಸಾಮಾಜಿಕ ಜಾಲತಾಣಗಳ ಅಡ್ಮಿನ್‍ಗಳು ಸಾಹಿತ್ಯಾಸಕ್ತರ ಹೆಸರು,ವಿಳಾಸ, ಮೊಬೈಲ್, ವಾಟ್ಸ್‍ಪ್ ಸಂಖ್ಯೆಯನ್ನು ಅಂಚೆ ಕಾರ್ಡ್ ಅಥವಾ ಸಾಮಾನ್ಯ ಅಂಚೆಯ ಮೂಲಕ ಶಿವರಾಮ ಕಾಸರಗೋಡು, ಅಧ್ಯಕ್ಷರು,ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಕನ್ನಡ ಗ್ರಾಮ, ಕನ್ನಡಗ್ರಾಮ ರಸ್ತೆ, ಕಾಸರಗೋಡು -671121(ಮೊಬೈಲ್-9448572016 ಅಥವಾ ವಾಟ್ಸ್ ಪ್ ಮೂಲಕ)ವಿಳಾಸಕ್ಕೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.
ಚುಟುಕು ಸಹಿತ್ಯ ಸಮ್ಮೇಳನ-ಜಿಲ್ಲೆಯ ಕನ್ನಡ ಸಾಹಿತ್ಯಾಸಕ್ತರ ವಿಳಾಸ ಕಳುಹಿಸಲು ಮನವಿ
0
ಫೆಬ್ರವರಿ 27, 2025
Tags