ಸಮರಸ ಚಿತ್ರಸುದ್ದಿ: ಕಾಸರಗೋಡು: ಕೂಡ್ಲು ಮನ್ನಿಪ್ಪಾಡಿ ಆಲಂಗೋಡು ಶ್ರೀ ಧೂಮಾವತಿ ದೈವಸ್ಥಾನ ಜೀರ್ಣೋದ್ಧಾರ ಪುನ:ಪ್ರತಿಷ್ಠಾ ಕಲಶೋತ್ಸವದ ಅಂಗವಾಗಿ ಪಾರೆಕಟ್ಟ ಶ್ರೀ ಅಯ್ಯಪ್ಪ ಭಜನಾ ಮಂದಿರದಿಂದ ದೈವಸ್ಥಾನದ ವರೆಗೆ ಹಸಿರುವಾಣಿ ಸಮರ್ಪಣಾ ಮೆರವಣಿಗೆ ನಡೆಯಿತು.
ಹಸಿರುವಾಣಿ ಸಮರ್ಪಣಾ ಮೆರವಣಿಗೆ
0
ಫೆಬ್ರವರಿ 18, 2025