ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿ) ಇಂದು (ಮಂಗಳವಾರ) ಬೆಂಕಿ ಅವಘಡ ಸಂಭವಿಸಿದ್ದು, 150ಕ್ಕೂ ಅಧಿಕ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ರಜೌರಿ ಪಟ್ಟಣದಲ್ಲಿರುವ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಮಂಗಳವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿತು.