ಸಮರಸ ಚಿತ್ರಸುದ್ದಿ: ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಕಾಸರಗೋಡು ಕರಂದಕ್ಕಾಡು ಶಿವಾಜಿ ನಗರದ ಶ್ರೀ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ(ರಿ) ಶ್ರೀ ವಿಶ್ವಕರ್ಮ ಯುವಕ ಸಂಘ ಮತ್ತು ಶ್ರೀ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರಮದಾನ ಮಾಡಲಾಯಿತು.