ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆ ಸಂದರ್ಭ ಕಬೆಕ್ಕೋಡು ಸಹೋದರರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಿತು. ಪಕ್ಕವಾದ್ಯದಲ್ಲಿ ಪಿಟೀಲಿನಲ್ಲಿ ಶ್ರೀರಾಮ ಕಾಂಚನ ಮತ್ತು ಮೃದಂಗದಲ್ಲಿ ಡಾ. ಅಕ್ಷಯ ನಾರಾಯಣ ಕಾಂಚನ ಸಹಕರಿಸಿದರು.