ಸಮರಸ ಚಿತ್ರಸುದ್ದಿ: ಕಾಸರಗೋಡು: ಕೇರಳದಲ್ಲಿ ಎಸ್ಸೆಸೆಲ್ಸಿ ಪರೀಕ್ಷೆ ಬುಧವಾರ ಮುಕ್ತಾಯಗೊಂಡಿದ್ದು, ಕಾಸರಗೋಡು ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿಗಳು ಪರೀಕ್ಷೆ ಕಳೆದ ಖುಷಿಯನ್ನು ಹಂಚಿಕೊಂಡದ್ದು ಹೀಗೆ
ಸಮವಸ್ತ್ರದಲ್ಲಿ ಹಸ್ತಾಕ್ಷರ ಬರೆದುಕೊಳ್ಳುವ ಮೂಲಕ ತಮ್ಮ ಎಸ್ಸೆಸೆಲ್ಸಿ ಶಾಲಾ ಜೀವನದ ನೆನಪುಗಳನ್ನು ಮೆಲುಕುಹಾಕಿದರು.