ಕಾಸರಗೋಡು : ಜಿಲ್ಲೆಯಲ್ಲಿ 2013ರ ಭೂಸ್ವಾಧೀನ ಕಾಯ್ದೆಯನ್ವಯ ಸಾಮಾಜಿಕ ಪ್ರಭಾವದ ಮೌಲ್ಯಮಾಪನ ನಡೆಸಲು ಮತ್ತು ಸಾಮಾಜಿಕ ಪರಿಣಾಮವನ್ನು ನಿವಾರಿಸಲು ಯೋಜನೆಯನ್ನು ಸಿದ್ಧಪಡಿಸಲು ಈ ಕ್ಷೇತ್ರದಲ್ಲಿ ಅನುಭವವಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಜಿಲ್ಲಾ ಮಟ್ಟದಲ್ಲಿ ಪಟ್ಟಿಯನ್ನು ಸಿದ್ಧಪಡಿಸಲು ಅರ್ಜಿ ಆಹ್ವಾನಿಸಲಾಗಿದೆ.
ಈ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಮತ್ತು ತಾಂತ್ರಿಕ ಜ್ಞಾನವನ್ನು ಸಾಬೀತುಪಡಿಸುವ ದಾಖಲೆಗಳ ಪ್ರತಿಗಳ ಸಹಿತ ಮಾ. 22ರಂದು ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿ, ಸಿವಿಲ್‍ಸ್ಟೇಶನ್, ಕಾಸರಗೋಡು ಎಂಬ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು. ವೆಬ್‍ಸೈಟ್: : http://kasargod.nic.in