ನಾಗ್ಪುರ: ನಾಗ್ಪುರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಕರ್ಫ್ಯೂ ಮುಂದುವರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದರು.
ಸೂಕ್ಷ್ಮ ಪ್ರದೇಶಗಳಲ್ಲಿ 2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.