ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವದ 7ನೇ ದಿನವಾದ ಶುಕ್ರವಾರ ರಾತ್ರಿ ನಾಟ್ಯನಿಲಯ ಗುರು ಶ್ರೀ ಬಾಲಕೃಷ್ಣ ಮಾಸ್ತರ್ ಮಂಜೇಶ್ವರ ಇವರ ಶಿಷ್ಯವೃಂದದವರಿಂದ ನೃತ್ಯಾಮೃತಂ ಕಾರ್ಯಕ್ರಮ ಜನಮನಸೂರೆಗೊಂಡಿತು.